KNV
26. ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
ERVKN
26. ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.
IRVKN
26. ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN