KNV
28. ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
ERVKN
28. “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು [‡ಮದುವೆ … ಪಡೆಯಬೇಕೆಂದು ನೋಡಿರಿ: ಧರ್ಮೋಪದೇಶ. 25:5, 6] ಮೋಶೆಯು ಬರೆದಿದ್ದಾನಷ್ಟೆ.
IRVKN
28. “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN