KNV
29. ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
ERVKN
29. ಒಂದು ಕಾಲದಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯ ಸಹೋದರನು ಒಬ್ಬ ಸ್ತ್ರೀಯನ್ನು ಮದುವೆಯಾದನು, ಬಳಿಕ ಅವನೂ ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ.
IRVKN
29. ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN