ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.

ERVKN
39. ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.

IRVKN
39. ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 39 of Total Verses 50
  • ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
  • ERVKN

    ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.
  • IRVKN

    ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.
Total 50 Verses, Current Verse 39 of Total Verses 50
×

Alert

×

kannada Letters Keypad References