ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
32. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.

ERVKN
32. ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.

IRVKN
32. ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 32 of Total Verses 62
  • ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
  • ERVKN

    ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.
  • IRVKN

    ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
Total 62 Verses, Current Verse 32 of Total Verses 62
×

Alert

×

kannada Letters Keypad References