ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
42. ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.

ERVKN
42. ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.

IRVKN
42. ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 42 of Total Verses 62
  • ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
  • ERVKN

    ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.
  • IRVKN

    ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
Total 62 Verses, Current Verse 42 of Total Verses 62
×

Alert

×

kannada Letters Keypad References