ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
21. ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.

ERVKN
21. ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.

IRVKN
21. ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 21 of Total Verses 33
  • ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
  • ERVKN

    ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.
  • IRVKN

    ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
Total 33 Verses, Current Verse 21 of Total Verses 33
×

Alert

×

kannada Letters Keypad References