ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
23. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.

ERVKN
23. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.

IRVKN
23. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 23 of Total Verses 33
  • ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
  • ERVKN

    ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
  • IRVKN

    ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Total 33 Verses, Current Verse 23 of Total Verses 33
×

Alert

×

kannada Letters Keypad References