KNV
44. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
ERVKN
44. ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
IRVKN
44. ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN