KNV
16. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
ERVKN
16. ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.
IRVKN
16. ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN