KNV
19. ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
ERVKN
19. ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು.
IRVKN
19. ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN