KNV
21. ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
ERVKN
21. ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು. (ಮತ್ತಾಯ 26:26-30; ಲೂಕ 22:15-20; 1 ಕೊರಿ. 11:23-25)
IRVKN
21. ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN