KNV
22. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ERVKN
22. ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.
IRVKN
22. ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN