KNV
24. ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ERVKN
24. ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.
IRVKN
24. ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ [* ಕೆಲವು ಪ್ರತಿಗಳಲ್ಲಿ, ಹೊಸ ಒಡಂಬಡಿಕೆಯ ರಕ್ತ ಎಂದು ಬರೆದಿದೆ. ವಿಮೋ 24:8; ಯೆರೆ 31:31; ಜೆಕ. 9:11:] ಒಡಂಬಡಿಕೆಯ ರಕ್ತ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN