KNV
26. ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
ERVKN
26. ಆಗ ಶಿಷ್ಯರೆಲ್ಲರೂ ಒಂದು ಹಾಡನ್ನು ಹಾಡಿದರು. ನಂತರ ಅವರು ಆಲಿವ್ ಮರದ ಗುಡ್ಡಕ್ಕೆ ಹೋದರು.
IRVKN
26. (ಮತ್ತಾ 26:30-36; ಲೂಕ 22:31-53; ಯೋಹಾ 13:36-38; 18:1-11) ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN