KNV
30. ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN
30. ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.
IRVKN
30. ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ [‡ ಮಾರ್ಕ 14:68,72:] ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN