KNV
37. ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ?
ERVKN
37. ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?
IRVKN
37. ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN