KNV
44. ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
ERVKN
44. ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.
IRVKN
44. ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN