KNV
60. ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
ERVKN
60. ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.
IRVKN
60. ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN