KNV
65. ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
ERVKN
65. ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.
IRVKN
65. ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN