KNV
68. ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
ERVKN
68. ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು.
IRVKN
68. ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN