KNV
70. ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
ERVKN
70. ಪುನಃ ಪೇತ್ರನು ಆಕೆಯ ಮಾತನ್ನು ನಿರಾಕರಿಸಿದನು. ಸ್ವಲ್ಪ ಸಮಯದ ನಂತರ, ಪೇತ್ರನ ಬಳಿ ನಿಂತಿದ್ದ ಕೆಲವು ಜನರು ಅವನಿಗೆ, “ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ನೀನೂ ಒಬ್ಬನು ಎಂಬುದು ನಮಗೆ ತಿಳಿದಿದೆ. ನೀನು ಯೇಸುವಿನಂತೆ ಗಲಿಲಾಯದವನು” ಎಂದರು.
IRVKN
70. ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN