KNV
71. ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.
ERVKN
71. ಆಗ ಪೇತ್ರನು ತನಗೆ ಶಾಪ ಹಾಕಿಕೊಳ್ಳುತ್ತಾ “ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ, ನೀವು ಹೇಳುತ್ತಿರುವ ಈ ಮನುಷ್ಯನನ್ನು ನಾನು ತಿಳಿದಿಲ್ಲ!” ಎಂದು ಬಲವಾಗಿ ಹೇಳಿದನು.
IRVKN
71. ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN