KNV
29. ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
ERVKN
29. ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.
IRVKN
29. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN