KNV
27. ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
ERVKN
27. ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.
IRVKN
27. ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN