ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ERVKN
21. “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.

IRVKN
21. ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 21 of Total Verses 42
  • ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
  • ERVKN

    “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
  • IRVKN

    ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
Total 42 Verses, Current Verse 21 of Total Verses 42
×

Alert

×

kannada Letters Keypad References