ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
29. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ERVKN
29. ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

IRVKN
29. [* ಯೆರೆ 6:16; ಯೋಹಾ 13:15; ಫಿಲಿ. 2:5, 7, 8:] ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
  • ERVKN

    ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.
  • IRVKN

    * ಯೆರೆ 6:16; ಯೋಹಾ 13:15; ಫಿಲಿ. 2:5, 7, 8: ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
Total 30 Verses, Current Verse 29 of Total Verses 30
×

Alert

×

kannada Letters Keypad References