ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
35. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

ERVKN
35. ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.

IRVKN
35. ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 35 of Total Verses 50
  • ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
  • ERVKN

    ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.
  • IRVKN

    ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
Total 50 Verses, Current Verse 35 of Total Verses 50
×

Alert

×

kannada Letters Keypad References