ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
21. ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

ERVKN
21. ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.

IRVKN
21. ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 21 of Total Verses 58
  • ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
  • ERVKN

    ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
  • IRVKN

    ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
Total 58 Verses, Current Verse 21 of Total Verses 58
×

Alert

×

kannada Letters Keypad References