ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
36. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

ERVKN
36. ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.

IRVKN
36. ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 36 of Total Verses 39
  • ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
  • ERVKN

    ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.
  • IRVKN

    ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
Total 39 Verses, Current Verse 36 of Total Verses 39
×

Alert

×

kannada Letters Keypad References