ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
12. ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.

ERVKN
12. ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.

IRVKN
12. ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 12 of Total Verses 28
  • ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
  • ERVKN

    ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.
  • IRVKN

    ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
Total 28 Verses, Current Verse 12 of Total Verses 28
×

Alert

×

kannada Letters Keypad References