ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
17. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ERVKN
17. ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.

IRVKN
17. ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 17 of Total Verses 28
  • ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
  • ERVKN

    ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
  • IRVKN

    ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Total 28 Verses, Current Verse 17 of Total Verses 28
×

Alert

×

kannada Letters Keypad References