KNV
46. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ERVKN
46. “ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”
IRVKN
46. ಮತ್ತು ಅನೀತಿವಂತರಾದ ಇವರು [‡ ದಾನಿ. 12:2; ಯೋಹಾ 5:29] ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN