KNV
31. ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ERVKN
31. (ಮಾರ್ಕ 14:27-31; ಲೂಕ 22:31-34; ಯೋಹಾನ 13:36-38) ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN
31. ಆಗ ಯೇಸು, ಅವರಿಗೆ, [§ ಜೆಕ. 13:7] “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN