KNV
28. ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
ERVKN
28. ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
IRVKN
28. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN