KNV
43. ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
ERVKN
43. “ ‘ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು’ [✡ಉಲ್ಲೇಖನ: ಯಾಜಕ. 19:18.] ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
IRVKN
43. [‡ ಯಾಜ 19:17,18] “ ‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN