ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

ERVKN
18. ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.

IRVKN
18. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 18 of Total Verses 34
  • ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  • ERVKN

    ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.
  • IRVKN

    ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
Total 34 Verses, Current Verse 18 of Total Verses 34
×

Alert

×

kannada Letters Keypad References