ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
18. ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.

ERVKN
18. (ಮಾರ್ಕ 5:21-43; ಲೂಕ 8:40-56) ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.

IRVKN
18. ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 18 of Total Verses 38
  • ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
  • ERVKN

    (ಮಾರ್ಕ 5:21-43; ಲೂಕ 8:40-56) ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.
  • IRVKN

    ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
Total 38 Verses, Current Verse 18 of Total Verses 38
×

Alert

×

kannada Letters Keypad References