ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
27. ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.

ERVKN
27. ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.

IRVKN
27. ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 27 of Total Verses 38
  • ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
  • ERVKN

    ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.
  • IRVKN

    ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
Total 38 Verses, Current Verse 27 of Total Verses 38
×

Alert

×

kannada Letters Keypad References