KNV
32. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.
ERVKN
32. “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.
IRVKN
32. ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN