KNV
19. ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
ERVKN
19. ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.
IRVKN
19. ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN