KNV
19. ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
ERVKN
19. ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು.
IRVKN
19. ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN