KNV
8. ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ERVKN
8. ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
IRVKN
8. ಅವನ ಹಿಂದೆ ಎರಡನೆಯ ದೇವದೂತನು ಬಂದು, [† ಯೆಶಾ 21:9; ಯೆರೆ 51:8; ಪ್ರಕ 18:2:] “ಬಿದ್ದಳು! ಬಿದ್ದಳು! [‡ ದಾನಿ. 4:30; ಪ್ರಕ 16:19; 17:5; 18:10:] ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ [§ ಅಥವಾ. ಜಾರತ್ವದಿಂದಾಗುವ ದೇವರ ರೌದ್ರವೆಂಬ. ಪ್ರಕ 18:3:] ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು [* ಯೆರೆ 51:7:] ಕುಡಿಸಿದಳು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN