KNV
10. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
ERVKN
10. ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’
IRVKN
10. “ಇದಲ್ಲದೆ [† ಪ್ರಕ 18:3, 15; ಯೆಹೆ. 27:36:] ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN