KNV
19. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
ERVKN
19. ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!
IRVKN
19. [* ಧರ್ಮೋ 32:43; ಯೆರೆ 51:48; ಪ್ರಕ 12:12:] ಪರಲೋಕವೇ, ದೇವಜನರೇ, ಅಪೊಸ್ತಲರೇ, [† ಲೂಕ 11:49, 50. ] ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ [‡ ಪ್ರಕ 19:2:] ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN