KNV
7. ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ERVKN
7. ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.
IRVKN
7. [§ ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32:] ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು [* ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20:] ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN