ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

ERVKN
5. ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.

IRVKN
5. ಆಗ [† ಪ್ರಕ 4:2, 9; 5:1; 20:11:] ಸಿಂಹಾಸನದ ಮೇಲೆ ಕುಳಿತಿದ್ದಾತನು, [‡ 2 ಕೊರಿ 15:26; ಪ್ರಕ 20:14:] “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ [* 1 ತಿಮೊ. 1:15; ಪ್ರಕ 3:14; 19:11; 22:6:] ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 5 of Total Verses 27
  • ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
  • ERVKN

    ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.
  • IRVKN

    ಆಗ † ಪ್ರಕ 4:2, 9; 5:1; 20:11: ಸಿಂಹಾಸನದ ಮೇಲೆ ಕುಳಿತಿದ್ದಾತನು, ‡ 2 ಕೊರಿ 15:26; ಪ್ರಕ 20:14: “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ * 1 ತಿಮೊ. 1:15; ಪ್ರಕ 3:14; 19:11; 22:6: ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
Total 27 Verses, Current Verse 5 of Total Verses 27
×

Alert

×

kannada Letters Keypad References