ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
5. ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.

ERVKN
5. ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.

IRVKN
5. ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ [‡ ಜೆಕ. 6:2:] ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 5 of Total Verses 17
1 2 3 4 5 6 7 8 9 10 11 12 13
  • ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
  • ERVKN

    ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.
  • IRVKN

    ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ‡ ಜೆಕ. 6:2: ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.
Total 17 Verses, Current Verse 5 of Total Verses 17
1 2 3 4 5 6 7 8 9 10 11 12 13
×

Alert

×

kannada Letters Keypad References