ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
17. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ERVKN
17. ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.

IRVKN
17. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು [† ಕೀರ್ತ 23:1, 2; ಯೆಶಾ 40. 11; ಯೆಹೆ. 34:12, 23; 37:24; ಜೆಕ. 13:7; ಮತ್ತಾ 2:6; ಯೋಹಾ 10:11; ಇಬ್ರಿ. 13:20; 1 ಪೇತ್ರ. 2:25; 5:4:] ಅವರಿಗೆ ಕುರುಬನಂತಿದ್ದು [‡ ಪ್ರಕ 22:1; ಕೀರ್ತ 36:8, 9; ಯೋಹಾ 4:14:] ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. [§ ಪ್ರಕ 21:4; ಯೆಶಾ 25:8:] ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 17 of Total Verses 17
1 2 3 4 5 6 7 8
9 10 11 12 13 14 15 16 17
  • ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
  • ERVKN

    ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.
  • IRVKN

    ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು † ಕೀರ್ತ 23:1, 2; ಯೆಶಾ 40. 11; ಯೆಹೆ. 34:12, 23; 37:24; ಜೆಕ. 13:7; ಮತ್ತಾ 2:6; ಯೋಹಾ 10:11; ಇಬ್ರಿ. 13:20; 1 ಪೇತ್ರ. 2:25; 5:4: ಅವರಿಗೆ ಕುರುಬನಂತಿದ್ದು ‡ ಪ್ರಕ 22:1; ಕೀರ್ತ 36:8, 9; ಯೋಹಾ 4:14: ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. § ಪ್ರಕ 21:4; ಯೆಶಾ 25:8: ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
Total 17 Verses, Current Verse 17 of Total Verses 17
1 2 3 4 5 6 7 8
9 10 11 12 13 14 15 16 17
×

Alert

×

kannada Letters Keypad References