KNV
17. ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
ERVKN
17. ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.
IRVKN
17. ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು [‡ 1ಪೂರ್ವ 12:8; ಯೆಶಾ 5:28, 29:] ಸಿಂಹಗಳ ತಲೆಗಳಂತಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN